ರಮಾನಾಥ ರೈ ಪ್ರವಾಸ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ೯ರಂದು ಬೆಳಗ್ಗೆ ೧೦ಕ್ಕೆ ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುವ ಪ್ರತಿಭಾ ಪುರಸ್ಕಾರದಲ್ಲಿ ಭಾಗವಹಿಸುವರು. ಬಳಿಕ ಸ್ಥಳೀಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಅದಾದ ಬಳಿಕ ಸಂಜೆ ೫ಕ್ಕೆ ಧಾರವಾಡ ಜಿಲ್ಲಾ ಪ್ರವಾಸಕ್ಕೆ ತೆರಳುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

Be the first to comment on "ರಮಾನಾಥ ರೈ ಪ್ರವಾಸ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*