ಮೇರಮಜಲು ನಿತ್ಯ ಸಹಾಯ ಮಾತ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ನಾಫಿಯಾ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ575 (92 ಶೇ.) ಅಂಕಗಳನ್ನು ಗಳಿಸಿ ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾಳೆ. ಈಕೆ ಆರ್ಕುಳ ಕೊಪ್ಪಳ ನಿವಾಸಿ ಮುಹಮ್ಮದ್ ಅಶ್ರಫ್ ಮತ್ತು ರಝಿಯಾ ಬಾನು ದಂಪತಿಯ ಪುತ್ರಿಯಾಗಿದ್ದಾಳೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನಾಫಿಯಾ 575"