ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷ ಎ.ಸಿ. ಭಂಡಾರಿಯವರು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಕ್ಕೆ ಭೇಟಿ ನೀಡಿ ಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು. ಅಖಿಲ ಭಾರತ ತುಳು ಒಕ್ಕೂಟದ ಕಾರ್ಯದರ್ಶಿ ನಿಟ್ಟೆ ಶಶಿಧರ ಶೆಟ್ಟಿ, ನೂತನ ಸದಸ್ಯರಾದ ವಿಜಯಾ ಶೆಟ್ಟಿ ಸಾಲೆತ್ತೂರು, ಮಾಜಿ ಸದಸ್ಯ ಡಿ.ಎಂ.ಕುಲಾಲ್ ಜತೆಗಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಒಡಿಯೂರು ಶ್ರೀಗಳಿಂದ ಆಶೀರ್ವಾದ ಪಡೆದ ತುಳು ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ"