ಪ್ರತಿಭಾ ಕಾರಂಜಿ‌‌ : ಎಲ್.ಸಿ.ಆರ್ ಸ್ಕೂಲ್ ನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

ಸಾವ‌೯ಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಲೊರೆಟ್ಟೊ ಆಂಗ್ಲಮಾದ್ಯಮ ಶಾಲೆ ಬಂಟ್ವಾಳ ಇಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ  ಎಲ್.ಸಿ.ಆರ್ ನ ೧೩ ವಿದ್ಯಾರ್ಥಿಗಳು ಭಾಗವಹಿಸಿದು, ಮುಝೈನಾ ಶಹಮಾ ೪ ನೇ ಇಂಗ್ಲಿಷ್ ಕಂಠಪಾಠ ಪ್ರಥಮ, ಹಾಗೂ ಶ್ರಾವ್ಯ ೩ನೇ ಯಕ್ಷಗಾನ ವೈಯಕ್ತಿಕ ವಿಭಾಗದಲ್ಲಿ ತೃತೀಯ ಸ್ಥಾನ ಗಳಿಸುತ್ತಾರೆ.

Be the first to comment on "ಪ್ರತಿಭಾ ಕಾರಂಜಿ‌‌ : ಎಲ್.ಸಿ.ಆರ್ ಸ್ಕೂಲ್ ನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*