ಜಾಹೀರಾತು
ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ಸಜಿಪಮುನ್ನೂರು ಕ್ಷೇತ್ರದಲ್ಲಿ ಪಂಚಮಿ ಮತ್ತು ಷಷ್ಠಿ ಮಹೋತ್ಸವ ಹಾಗೂ ವಾರ್ಷಿಕ ಜಾತ್ರಾ ಉತ್ಸವವು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿವಿಧ ತಾಂತ್ರಿಕ, ವೈದಿಕ , ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ ಅದ್ರುಕ್ಕು, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಎನ್.ಕೆ.ಶಿವ ಖಂಡಿಗ, ದೇವಪ್ಪ ಮಡಿವಾಳಪಡ್ಪು, ಶ್ರೀನಿವಾಸ ನಾಯಕ್ ದಾಸರಗುಡ್ಡೆ, ದಿವಾಕರ ವಿದ್ಯಾನಗರ, ಹರಿಪ್ರಸಾದ್ ಭಂಡಾರಿ ಆಳ್ವರಪಾಲು, ಚಿತ್ರಾವತಿ ಎಸ್.ರೈ . ಚಿತ್ರಾ.ಪಿ ರೈ ವರಕಾಯಿ, ಅರ್ಚಕರಾದ ಸುಬ್ರಹ್ಮಣ್ಯ ಭಟ್, ಕೃಷ್ಣ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಜಿಪಮುನ್ನೂರು ಶ್ರೀ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ"