ಡಾ. ಏರ್ಯ ಸಾಹಿತ್ಯ ಸಂಭ್ರಮ-2017 ಸ್ವಾಗತ ಸಮಿತಿ ವತಿಯಿಂದ ಬಿ.ಸಿ.ರೋಡಿ ನ ಸ್ಪರ್ಶಾ ಕಲಾ ಮಂದಿರ ದ ಪಂಜೆ ಮಂಗೇಶ ರಾವ್ ವೇದಿಕೆ ಹಾಗೂ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಸಭಾಂಗಣದಲ್ಲಿ ಡಿ. 16ರಂದು ನಡೆಯಲಿರುವ ಡಾ. ಏರ್ಯ ಸಾಹಿತ್ಯ ಸಂಭ್ರಮ-2017 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಡಿ. 7ರಂದು ಸಂಜೆ 4ಕ್ಕೆ ಬಿ.ಸಿ.ರೋಡಿನ ಪದ್ಮಾ ವಾಣಿಜ್ಯ ಸಂಕೀರ್ಣದ ಸಭಾಂಗಣದಲ್ಲಿ ಬಿಡುಗಡೆ ಗೊಳ್ಳಲಿದೆ ಎಂದು ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಫಾರೂಕ್ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಡಾ.ಏರ್ಯ ಸಾಹಿತ್ಯ ಸಂಭ್ರಮ 2017 ಆಮಂತ್ರಣ ಬಿಡುಗಡೆ ಇಂದು"