ಜಾಹೀರಾತು
ಬಂಟ್ವಾಳ ರೈಲ್ವೆ ನಿಲ್ದಾಣದ ಎದುರು ಇರುವ ರೈಲ್ವೆ ಹಳಿಯಲ್ಲಿ ಬುಧವಾರ ಬೆಳಗ್ಗೆ ಕಾರ್ಕಳ ಬೆಳುವಾಯಿ ನಿವಾಸಿ ಪ್ರದೀಪ್ (27) ಶವ ರುಂಡ, ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈತ ರಾತ್ರಿ ವೇಳೆ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ತನಿಖೆ ನಡೆಸುತ್ತಿರುವ ರೈಲ್ವೆ ಪೊಲೀಸರು ಶಂಕಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ರೈಲ್ವೆ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ"