ಕಳೆದ ಮೇ ತಿಂಗಳಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಕರೋಪಾಡಿ ಗ್ರಾಪಂ ಉಪಾಧ್ಯಕ್ಷ ಅಬ್ದುಲ್ ಜಲೀಲ್ ಕರೋಪಾಡಿ ಅವರ ಮನೆಗೆ ಇತ್ತೀಚೆಗೆ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿದ್ದ ಸಂದರ್ಭ ಜಲೀಲ್ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ನೀಡಿದರು. ಈ ಸಂದರ್ಭ ಜಲೀಲ್ ತಂದೆ ತಾಪಂ ಸದಸ್ಯ ಉಸ್ಮಾನ್ ಕರೋಪಾಡಿ, ಸಹೋದರ ಗ್ರಾಪಂ ಸದಸ್ಯ ಅನ್ವರ್ ಕರೋಪಾಡಿ, ಜಿಪಂ ಸದಸ್ಯ ಎಂ.ಎಸ್.ಮಹಮ್ಮದ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಜಲೀಲ್ ಕರೋಪಾಡಿ ಮನೆಗೆ ಸಚಿವ ರೈ ಭೇಟಿ"