ಅವಶ್ಯಕ ಸೇವೆಗಳಲ್ಲಿ ಒಂದಾದ 108 ಆಂಬುಲೆನ್ಸ್ ಸೇವೆ ಮಂಚಿ, ಇರಾ, ಕೊಳ್ನಾಡು ಮತ್ತು ಸಾಲೆತ್ತೂರು ಗ್ರಾಮ ವ್ಯಾಪ್ತಿಯ ಜನರಿಗೆ ಇನ್ನು ದೊರೆಯಲಿದೆ. ವಾರದಲ್ಲಿ ಮೂರು ದಿನಗಳ ಕಾಲ ಮಂಚಿಯಿಂದ 108 ಅಂಬುಲೆನ್ಸ್ ಸೇವೆ ದೊರೆಯುತ್ತದೆ.
ಜಾಹೀರಾತು
ಮಂಚಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಸೇವೆಗೆ ಚಾಲನೆ ನೀಡಲಾಗಿದೆ ಎಂದು ಇರಾ ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ತಿಳಿಸಿದ್ದು, ಇದಕ್ಕೆ ಸಚಿವ ಯು.ಟಿ.ಖಾದರ್ ಮತ್ತು ರಮಾನಾಥ ರೈ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಂಚಿ:ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 108 ಅಂಬ್ಯುಲೆನ್ಸ್"