ವಿಟ್ಲ ನೆತ್ತರಕೆರೆ ಈಶ್ವರ ಭಟ್ ಮತ್ತು ದ್ರೌಪದಿ ಅವರ ಪುತ್ರಿ ಉಷಾ ನವೀನ್ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಎಲೆಕ್ಟ್ರಾನಿಕ್ಸ್ ವಿಭಾಗದ ಎಂ.ಟೆಕ್ ಪದವಿ ಪರೀಕ್ಷೆಯಲ್ಲಿ ತೃತೀಯ ರ್ಯಾಂಕ್ ಗಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಉಷಾ ನವೀನ್ M.Tech ನಲ್ಲಿ ತೃತೀಯ"