ಜಾಹೀರಾತು
ವಿಟ್ಲದ ಬೊಬ್ಬೆಕೇರಿಯಲ್ಲಿ ಶುಕ್ರವಾರ ಬೆಳಗ್ಗೆ ಎರಡು ಓಮ್ನಿ ಕಾರುಗಳು ಪರಸ್ಪರ ಡಿಕ್ಕಿಯಾಗಿ ಅಪಘಾತವಾಗಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೊಬ್ಬೆಕೇರಿ ಕಾಲೇಜು ರಸ್ತೆ ಬಳಿ ಘಟನೆ ನಡೆದಿದೆ. ಮಹಮ್ಮದ್ ನೌಶದ್ (19) ಮತ್ತು ಚಾಲಕ ಫಾರಿಸ್ (21) ಗಾಯಗೊಂಡವರು ಎಂದು ಮಾಹಿತಿ ಲಭಿಸಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಿಟ್ಲ ಬೊಬ್ಬೆಕೇರಿಯಲ್ಲಿ ಅಪಘಾತ, ಇಬ್ಬರಿಗೆ ಗಾಯ"