ಮತಕೇಂದ್ರಕ್ಕೆ ತೆರಳುತ್ತಿದ್ದ ಸಂದರ್ಭ ಕುಸಿದುಬಿದ್ದು ಸಾವು

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕೊಳ್ನಾಡು ಗ್ರಾಮದ ಕುಳಾಲು ಮತಗಟ್ಟೆಗೆ ಮತದಾನ ಮಾಡಲು ಆಗಮಿಸುತ್ತಿದ್ದ ಕುಳಾಲು ಹರೀಶ ಮೇರ (40) ಅವರು ಹೃದಯಾಘಾತದಿಂದ ನಿಧನ ಹೊಂದಿದರು. ಮನೆಯಿಂದ ಮತದಾನ ಕೇಂದ್ರಕ್ಕೆ ತೆರಳುತ್ತಿದ್ದಂತೆ ಇವರು ತಲೆತಿರುಗಿ ಕುಸಿದು ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Be the first to comment on "ಮತಕೇಂದ್ರಕ್ಕೆ ತೆರಳುತ್ತಿದ್ದ ಸಂದರ್ಭ ಕುಸಿದುಬಿದ್ದು ಸಾವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*