ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾಸಂಸ್ಥೆಗಳ ಶಾಲಾ ಆರಂಭೋತ್ಸವ ಹಾಗೂ ಉಚಿತ ಪುಸ್ತಕ ವಿತರಣಾ ಸಮಾರಂಭ ಜೂನ್ 1ರಂದು ನಡೆಯಲಿದೆ.
ಜಾಹೀರಾತು
ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ೨೦೧೭-೧೮ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಒಡಿಯೂರು: ಜೂನ್ 1ರಂದು ಶಾಲಾ ಆರಂಭೋತ್ಸವ, ಪುಸ್ತಕ ವಿತರಣೆ"