ಬಂಟ್ವಾಳ ವಿದ್ಯಾಗಿರಿಯಲ್ಲಿರುವ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಯಿತು.
ಆರನೇ ತರಗತಿಯ ವಿದ್ಯಾರ್ಥಿಗಳು ನೃತ್ಯ-ರೂಪಕ, ನಾಟಕ, ಚಿಂತನೆಗಳ ಮೂಲಕ ಈ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ಮುಖ್ಯ ಅತಿಥಿಗಳಾಗಿ ಡಾ.ಬಿ.ವಸಂತ ಬಾಳಿಗ ಹಾಗೂ ಶಾಲಾ ಪ್ರಾಂಶುಪಾಲರಾದ ರಮಾ ಶಂಕರ್ ಸಿ. ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿಆರ್ ಎಂಪಿ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ"