ramanatha rai meet siddaramayya
ಧರ್ಮಸ್ಥಳದ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ಬಿ.ರಮಾನಾಥ ರೈ ಬುಧವಾರ ಭೇಟಿ ಮಾಡಿದರು.
ಜಾಹೀರಾತು
ಈ ಸಂದರ್ಭ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ರೈ, ಕೆಲ ಕಾಲ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಿದ್ದರಾಮಯ್ಯ ಭೇಟಿಯಾದ ರಮಾನಾಥ ರೈ"