ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ನ ವಾರ್ಷಿ ಕ ಮಹಾಸಭೆಯು ಜು.22 ರಂದು ಬಿ.ಸಿ.ರೋಡಿನಲ್ಲಿರುವ ರೋಟರಿ ಬಾಲಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.ಸದಸ್ಯರು,ತೀರ್ಷುಗಾರ ಮಂಡಳಿ,ಕಬಡ್ಡಿ ತಂಡಗಳ ಪ್ರತಿನಿಧಿಗಳು,ಸಂಘಟಕರು ಭಾಗವಹಿಸುವಂತೆ ಅಸೋಸಿಯೇಷನ್ ನ ಕಾರ್ಯಾಧ್ಯಕ್ಷ ಬೇಬಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "22 ರಂದು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಮಹಾಸಭೆ"