ನಾಗರಪಂಚಮಿ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಹಲವು ನಾಗನ ಸನ್ನಿಧಿಗಳಲ್ಲಿ ಬುಧವಾರ ಬೆಳಗ್ಗಿನಿಂದಲೇ ಭಕ್ತರು ಸರದಿಯಲ್ಲಿ ನಿಂದು ನಾಗನ ಕಲ್ಲಿಗೆ ಹಾಲೆರೆಯುವ ಮೂಲಕ ಭಕ್ತಿಭಾವ ಮೆರೆದರು.
ಜಾಹೀರಾತು
ಬಂಟ್ವಾಳ ತಾಲೂಕಿನ ಪ್ರಮುಖ ದೇವಾಲಯಗಳಲ್ಲಿ ಎಂದಿಗಿಂತ ಹೆಚ್ಚಿನ ಜನಸಂದಣಿ ಇತ್ತು. ಬಿ.ಸಿ.ರೋಡಿನ ಅನ್ನಪೂರ್ಣೇಶ್ವರಿ ದೇವಿ ಸನ್ನಿಧಿ ಹಾಗೂ ರಕ್ತೇಶ್ವರಿ ದೇವಸ್ಥಾನದಲ್ಲಿರುವ ನಾಗನ ಸನ್ನಿಧಿಯಲ್ಲಿ ವಿಶೇಷ ಪೂಜೆ ಜರಗಿದವು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ತಾಲೂಕಿನ ಹಲವೆಡೆ ನಾಗರಪಂಚಮಿ ಆಚರಣೆ"