ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ನಿವೃತ್ತ ಮೇಜರ್ ಜನರಲ್ ಎಂ.ವೆಂಕಟೇಶ್ವರ ಭಟ್ ಧ್ವಜಾರೋಹಣ ನೆರವೇರಿಸಿದರು. ಬೆಂಗಳೂರಿನ ಸೀನಿಯರ್ ಸಿವಿಲ್ ಕೋರ್ಟ್ ನ್ಯಾಯಾಧಿಶ ಪ್ರಸಾದ್ ಕೆ.ಬಿ ಮುಖ್ಯ ಅತಿಥಿಯಾಗಿದ್ದರು. ಅಧ್ಯಕ್ಷತೆಯನ್ನು ಕಾಲೇಜು ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ವಹಿಸಿದ್ದರು. ಪ್ರಾಂಶುಪಾಲ ಡಾ. ಪಾಂಡುರಂಗ ನಾಯಕ್, ಉಪಪ್ರಾಂಶುಪಾಲೆ ಡಾ. ಸುಜಾತ, ಪಪೂ ಕಾಲೇಜು ಪ್ರಾಂಶುಪಾಲೆ ಶಶಿಕಲಾ ಕೆ, ಎನ್.ಸಿ.ಸಿ.ಅಧಿಕಾರಿ ಲೆ. ಸುಂದರ್ ಮತ್ತಿತರರು ಪಾಲ್ಗೊಂಡರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನಲ್ಲಿ ಸ್ವಾತಂತ್ರ್ಯ ಸಂಭ್ರಮಾಚರಣೆ"