ಧರ್ಮಸ್ಥಳ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರದಲ್ಲಿ ಸೆ. 3 ರಂದು ನಡೆಯಲಿರುವ ರಾಷ್ಟ್ರೀಯ ಧರ್ಮ ಸಂಸದ್ 2018 ಇದರ ಆಮಂತ್ರಣ ಪತ್ರವನ್ನು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮ ಹಂಸ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಕಣಿಯೂರು ಶ್ರೀ ಮಹಾಬಲ ಸ್ವಾಮೀಜಿಯವರಿಗೆ ನೀಡಲಾಯಿತು. ಈ ಸಂದರ್ಭ ಜಿಲ್ಲಾ ಸಮಿತಿ ಸಂಚಾಲಕ ಕೃಷ್ಣಪ್ಪ ಪೂಜಾರಿ ಪ್ರಮುಖರಾದ ಬೇಬಿ ಕುಂದರ್, ವಿಶ್ವನಾಥ ಬಿ., ಪ್ರಸಾದ್ ನರಿಕೊಂಬು ಹಾಜರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಧರ್ಮಸಂಸದ್ – ಆಮಂತ್ರಣ ಪತ್ರಿಕೆ ವಿತರಣೆ"