ಬಂಟ್ವಾಳದ ಎಸ್.ವಿ.ಎಸ್. ಕನ್ನಡ ವಿಭಾಗದ ಶಾಲೆಯ ಮಕ್ಕಳಿಗೆ ರೋಟರಿ ಕ್ಲಬ್ ಬಂಟ್ವಾಳದ ವತಿಯಿಂದ ಟೇಬಲ್ ಟೆನ್ನಿಸ್ ಬ್ಯಾಟ್ ಮತ್ತು ಕ್ರೀಡೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಲಾಯಿತು. ರೋಟರಿ ಕ್ಲಬ್ ಬಂಟ್ವಾಳದ ಮೇಘಾ ಆಚಾರ್ಯ ಕ್ರೀಡಾ ಸಾಮಗ್ರಿ ವಿತರಿಸಿದರು.
ಜಾಹೀರಾತು
ಈ ಸಂದರ್ಭ, ಪುರಸಭಾ ಸದಸ್ಯ ಎ.ಗೋವಿಂದ ಪ್ರಭು, ರೋಟರಿ ಕ್ಲಬ್ ನ ರಿತೇಶ್ ಬಾಳಿಗಾ, ವಸಂತ ಪ್ರಭು, ಪ್ರಕಾಶ್ ಬಾಳಿಗಾ, ಅಭಿಜಿತ್ ಶೆಣೈ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರೋಟರಿ ಕ್ಲಬ್ ಬಂಟ್ವಾಳದಿಂದ ಟೇಬಲ್ ಟೆನ್ನಿಸ್ ಕ್ರೀಡಾ ಸಾಮಗ್ರಿ ವಿತರಣೆ"