ಬಿ.ಸಿ.ರೋಡ್ ಕೈಕಂಬ ಕೊಡಂಗೆಯಲ್ಲಿರುವ ಸರಕಾರಿ ಅಧಿಕಾರಿಗಳ ವಸತಿಗೃಹದಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಸಿಕ್ಕಿ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಯಿತು. ಕೂಡಲೇ ಸ್ಥಳೀಯರು ಅದನ್ನು ಹಿಡಿದು ಸುರಕ್ಷಿತ ಜಾಗಕ್ಕೆ ಕೊಂಡೊಯ್ಯಲು ವ್ಯವಸ್ಥೆ ಮಾಡಿದರು.
ಜಾಹೀರಾತು
ಪಿಡಬ್ಲುಡಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್, ಪುರಸಭಾ ಸದಸ್ಯ ಗೋವಿಂದ ಪ್ರಭು, ತಾಲೂಕು ಕಚೇರಿ ಸಿಬ್ಬಂದಿ ಮಲ್ಲೇಶ್ ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸರಕಾರಿ ವಸತಿಗೃಹ ಪಕ್ಕ ಹೆಬ್ಬಾವು ಪ್ರತ್ಯಕ್ಷ"