ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಎಚ್.ಎನ್. ಅನಂತಕುಮಾರ್ (59) ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಹಿತ ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ. ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸರಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ಜೊತೆಗೆ ಸರಕಾರಿ ಕಚೇರಿಗಳಿಗೂ ಒಂದು ದಿನಗಳ ರಜೆಯನ್ನು ಘೋಷಿಸಿದ್ದು ಮೂರು ದಿನಗಳ ಕಾಲ ಶೋಕಾಚರಣೆಯನ್ನು ನಡೆಸಲಿದೆ.
ಜಾಹೀರಾತು
ಬೆಳಗ್ಗೆ 10.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಅನಂತ ಕುಮಾರ್ ಅವರ ಪಾರ್ಥಿವ ಶರೀರದ ದರ್ಶನ ಪಡೆಯಲಿದ್ದಾರೆ.
ಸೋಲಿಲ್ಲದ ಸರದಾರ ಕೇಂದ್ರ ಸಚಿವ ಅನಂತ ಕುಮಾರ್ ಇನ್ನಿಲ್ಲ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅನಂತ್ ನಿಧನ ಹಿನ್ನೆಲೆ: ಮೂರು ದಿನ ಶೋಕಾಚರಣೆ, ಇಂದು ಶಾಲೆ, ಕಾಲೇಜು, ರಾಜ್ಯ ಸರಕಾರಿ ಕಚೇರಿಗಳಿಗೆ ರಜೆ"