\
ಶ್ರೀಲಂಕಾದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀರಾಮ ಪ್ರೌಢಶಾಲೆಯ ೯ನೇ ತರಗತಿಯ ದಿನಕರ್, ೮ನೇ ತರಗತಿಯ ಮಿಥುನ್ರಾಜ್, ಕಟ ಮತ್ತು ಕುಮಿಟಿಯಲ್ಲಿ ಪ್ರಥಮ ಸ್ಥಾನ ಗುರುಪ್ರಸಾದ್ ಕಟದಲ್ಲಿ ಪ್ರಥಮ ಮತ್ತು ಕುಮಿಟಿಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರಿಗೆ ತರಬೇತುದಾರರಾಗಿ ಅಡ್ಯಾರ್ ಕಟ್ಟೆ ಮಂಜುನಾಥ ಇವರು ಸಹಕರಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಂತಾರಾಷ್ಟ್ರೀಯ ಕರಾಟೆಯಲ್ಲಿ ಶ್ರೀರಾಮ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಬಹುಮಾನ"