ಐಸ್ ಸ್ಕೇಟಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ನವೆಂಬರ್ 17 ಹಾಗೂ18 ರಂದು ದೆಹಲಿಯಲ್ಲಿ ಆಯೋಜಿಸಿದ 15 ನೇ ರಾಷ್ಟ್ರೀಯ ಐಸ್ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ 13 ವರ್ಷದೊಳಗಿನ ವಿಭಾಗದಲ್ಲಿ ಮಂಗಳೂರಿನ ಮಾಲೆಮಾರ್ ನಿವಾಸಿ ಫ್ರಾನ್ಸಿಸ್ ಹಾಗೂ ಡೋರಿಸ್ ದಂಪತಿಗಳ ಪುತ್ರಿ ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ಎರಡು ಬೆಳ್ಳಿ ಪದಕಗಳನ್ನು ಗೆದ್ದುಕೊಂಡಿದ್ದಾರೆ.
ಡ್ಯಾಷೆಲ್ ಅವರು ಮಂಗಳೂರಿನ ನೀರುಮಾರ್ಗದ ಕೇಂಬ್ರಿಡ್ಜ್ ಶಾಲೆಯ ವಿದ್ಯಾರ್ಥಿನಿಯಾಗಿದ್ದು, ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯರಾಗಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಾಷ್ಟ್ರೀಯ ಐಸ್ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಪದಕ"