6ರಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಭೆ

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ಡಿ.೬ರಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಬೇಬಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಜೆ 4 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಹಾಗೂ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈಯವರ ನೇತೃತ್ವದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಮಮತಾ ಗಟ್ಟಿ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ. ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಬಂಟ್ಯಾಳ ಪುರಸಭೆ ಸದಸ್ಯರುಗಳು, ಮುಂಚೂನಿ ಘಟಕದ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್ ಎಸ್ ಯು ಸದಸ್ಯರು ಮತ್ತು ಪದಾಧಿಕಾರಿಗಳು, ವಲಯ ಅಧ್ಯಕ್ಷರು ಹಾಗೂ ಬೂತ್ ಅದ್ಯಕ್ಷರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದವರು ಮಾಹಿತಿ ನೀಡಿದ್ಧಾರೆ.

Be the first to comment on "6ರಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*