ಆರ್ಥಿಕ ಆಡಳಿತ ನಿರ್ವಹಣೆಯಲ್ಲಿ ಒಂದು ದಿಟ್ಟ ಹೆಜ್ಜೆ : ಡಾ| ವಿಘ್ನೇಶ್ವರ ವರ್ಮುಡಿ

500 ಮತ್ತು 1000ರೂ ನೋಟುಗಳ ನಿಷೇಧ, ಭಾರತದ ಆರ್ಥಿಕ ಕ್ರಾಂತಿಗೆ ನಾಂದಿಯಾಗಲಿದ್ದು ಆರ್ಥಿಕ ಆಡಳಿತ ನಿರ್ವಹಣೆಯಲ್ಲಿ ಒಂದು ದಿಟ್ಟ ಹೆಜ್ಜೆ ಎಂದು ಪುತ್ತೂರು ವಿವೇಕಾನಂದ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ, ಆರ್ಥಿಕ ತಜ್ಞ ಡಾ| ವಿಘ್ನೇಶ್ ವರ್ಮುಡಿ ಹೇಳಿದರು.

ಅವರು ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಪ್ರಬೋಧ ವಾಠಣಿಜ್ಯ ಸಂಘ ಹಾಗೂ ಶ್ರೀರಾಮ ಸೌಹಾರ್ದ ಸಹಕಾರಿ ಸಂಘದ ಆಶ್ರಯದಲ್ಲಿ ಮಂಗಳವಾರ ನಡೆದ ಆರ್ಥಿಕ ಕ್ರಾಂತಿ 2016 ಒಂದು ವಿಮರ್ಶೆ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಜಾಹೀರಾತು

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ, ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ  ಉಪಸ್ಥಿತರಿದ್ದರು. ಪದವಿ ವಿಭಾಗದ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‍ಕಟ್ಟೆ ಸ್ವಾಗತಿಸಿದರು. ಉಪನ್ಯಾಸಕ ರಂಜಿತ್ ವಂದಿಸಿ, ಉಪನ್ಯಾಸಕಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು.  ವಿದ್ಯಾರ್ಥಿಗಳೂ ಸೇರಿದಂತೆ 440ಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ  ಪಾಲ್ಗೊಂಡರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಆರ್ಥಿಕ ಆಡಳಿತ ನಿರ್ವಹಣೆಯಲ್ಲಿ ಒಂದು ದಿಟ್ಟ ಹೆಜ್ಜೆ : ಡಾ| ವಿಘ್ನೇಶ್ವರ ವರ್ಮುಡಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*