ಶಂಸುಲ್ ಉಲಮಾ ಅನುಸ್ಮರಣೆ, ಧಾರ್ಮಿಕ ಪ್ರವಚನ

ಎಸ್ಕೆಎಸ್ಸೆಸ್ಸೆಫ್ ಸೂರಿಕುಮೇರು-ಮಾಣಿ ಶಾಖೆ ಆಶ್ರಯದಲ್ಲಿ ಸಂಶುಲ್ ಉಲಮಾ ಹಾಗೂ ಅಗಲಿದ ಸಮಸ್ತ ನಾಯಕರ ಅನುಸ್ಮರಣೆ ಹಾಗೂ ಧಾರ್ಮಿಕ ಪ್ರವಚನ ಕಾರ್ಯಕ್ರಮವು ಸೂರಿಕುಮೇರು ಎಚ್.ಪಿ. ಪೆಟ್ರೋಲ್ ಪಂಪ್ ಬಳಿಯ ಸಂಶುಲ್ ಉಲಮಾ ವೇದಿಕೆಯಲ್ಲಿ ನಡೆಯಿತು.

ಸಯ್ಯಿದ್ ಮುಝಮ್ಮಿಲ್ ಅಲಿ ಶಿಹಾಬ್  ತಂಙಳ್ ಪಾಣಕ್ಕಾಡ್ ದುವಾಶಿರ್ವಚನಗೈದರು. ಅಬೂಬಕ್ಕರ್ ಸಿದ್ದೀಕ್ ಫೈಝಿ ಕಾರ್ಯಕ್ರಮ ಉದ್ಘಾಟಿಸಿದರು. ಉಪ್ಪಿನಂಗಡಿ ಮಾಲಿಕುದ್ದೀನಾರ್ ಜುಮಾ ಮಸೀದಿ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ ಅಧ್ಯಕ್ಷತೆ ವಹಿಸಿದ್ದರು. ಹಾಫಿಳ್ ಇ.ಕೆ. ಅಬೂಬಕ್ಕರ್ ನಿಝಾಮಿ ಮಲೇಶಿಯಾ ಮುಖ್ಯ ಭಾಷಣಗೈದರು.

ಜಾಹೀರಾತು

ಎಸ್ಕೆಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅನೀಸ್ ಕೌಸರಿ, ಕೊಡಾಜೆ ಬದ್ರಿಯಾ ಜುಮಾ ಮಸೀದಿ ಖತೀಬ್ ಪಿ.ಕೆ. ಆದಂ ದಾರಿಮಿ, ಮುಹಮ್ಮದ್ ಆಸಿಫ್ ಅಲ್-ಅಝ್‌ಹರಿ ಮಿತ್ತೂರು, ತುಂಬೆ ಮುಹಿಯುದ್ದೀನ್ ಜುಮಾ ಮಸೀದಿ ಖತೀಬ್ ಕೆ.ಎಂ. ಅಬ್ದುಲ್ ಲತೀಫ್ ಫೈಝಿ, ಗಡಿಯಾರ ಮುಹಿಯುದ್ದೀನ್ ಜುಮಾ ಮಸೀದಿ ಖತೀಬ್ ಟಿ.ಪಿ. ಜಮಾಲುದ್ದೀನ್ ದಾರಿಮಿ, ಪತ್ರಕರ್ತ ಲತೀಫ್ ನೇರಳಕಟ್ಟೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಾರ್ಯಕ್ರಮ ಸ್ವಾಗತ ಸಮಿತಿ ಅಧ್ಯಕ್ಷ ಎಸ್.ಎ. ಲತೀಫ್ ಸೂರಿಕುಮೇರು, ಪುತ್ತೂರು ಮದ್ರಸ ಮೆನೇಜ್‌ಮೆಂಟ್ ಅಧ್ಯಕ್ಷ ಮುಹಮ್ಮದ್ ಹನೀಫ್ ಸೂರಿಕುಮೇರು, ಜುಮಾ ಮಸೀದಿ ಅಧ್ಯಕ್ಷ ಯೂಸುಫ್ ಹಾಜಿ ಸೂರಿಕುಮೇರು, ಝಕರಿಯಾ ದಾರಿಮಿ ಪೆರ್ನೆ ಮೊದಲಾದವರು ಉಪಸ್ಥಿತರಿದ್ದರು.

ಮುಹಮ್ಮದ್ ಮುಸ್ಲಿಯಾರ್ ಸ್ವಾಗತಿಸಿ, ಎಸ್ಕೆಎಸ್ಸೆಸ್ಸೆಫ್ ಶಾಖಾಧ್ಯಕ್ಷ ಮೂಸಾ ಕರೀಂ ವಂದಿಸಿದರು. ಕೆ.ಎಂ.ಎ. ಕೊಡಂಗಾಯಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶಂಸುಲ್ ಉಲಮಾ ಅನುಸ್ಮರಣೆ, ಧಾರ್ಮಿಕ ಪ್ರವಚನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*