February 2017

ನಾಳೆ ಅರಸು ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ

ಬಂಟ್ವಾಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಬಿ.ಸುಬ್ಬಯ್ಯ ಶೆಟ್ಟಿ, ಬಿ.ಎ.ಮೊಯ್ದಿನ್ ಮತ್ತು ದಿನೇಶ್ ಅಮೀನ್ ಮಟ್ಟು ಅವರಿಗೆ ಅಭಿನಂದನಾ ಸಮಾರಂಭ, ಮದರ್ ತೆರೆಸಾ ಸಂತ…


ಬಾಲ್ಯ ವಿವಾಹ ನಿಷೇಧ ಜಾಗೃತಿ ಶಿಬಿರ

ಬಾಲ್ಯ ವಿವಾಹ ನಿಷೇಧ ಜಾಗೃತಿ ಶಿಬಿರ ಅಮ್ಟಾಡಿ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಅಮ್ಟಾಡಿ ಗ್ರಾ.ಪಂ.ಉಪಾಧ್ಯಕ್ಷೆ ಯಶೋಧಾ ವಹಿಸಿದ್ದರು. ಮಂಜು ವಿಟ್ಲ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ವೇದಿಕೆಯಲ್ಲಿ ತಾ.ಪಂ.ಸದಸ್ಯೆ ಮಲ್ಲಿಕಾ ವಿ.ಶೆಟ್ಟಿ, ಹಿರಿಯ ಮೇಲ್ವಿಚಾರಕಿ ಗಾಯತ್ರಿ…


ಮಿತ್ತಬೈಲ್‌ನಲ್ಲಿ ಅಭಿನಂದನಾ-ಸನ್ಮಾನ ಕಾರ್ಯಕ್ರಮ

ಮುಹಿಯುದ್ದೀನ್ ಜುಮಾ ಮಸೀದಿ ಮಿತ್ತಬೈಲ್ ಹಾಗೂ ಅಧೀನ ಮದರಸ ಕಮಿಟಿ ಹಾಗೂ ಮಿತ್ತಬೈಲ್ ಜಮಾಅತ್ ವ್ಯಾಪ್ತಿಗೆ ಒಳಪಟ್ಟ 18 ವಿವಿಧ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕೇಂದ್ರ ಮುಶಾವರದ ಉಪಾಧ್ಯಕ್ಷರಾಗಿ ಆಯ್ಕೆಯಾದ…


ಬಂಟ್ವಾಳ ಎಸ್.ವಿ.ಎಸ್. ಕಾಲೇಜಿನಲ್ಲಿ ಕ್ಯಾನ್ಸರ್ ಅರಿವು

ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾವಿ ಕಾಲೇಜಿನಲ್ಲಿ ಗರ್ಭಕೋಶ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ಬಗೆಗಿನ ಅರಿವು ಕಾರ್ಯಕ್ರಮವನ್ನು ಮಂಗಳೂರಿನ ವೈದ್ಯ ಡಾ.ರೋಹನ್ ಗಟ್ಟಿ ಉದ್ಘಾಟಿಸಿದರು. ರೋಗ ಬಾರದ ರೀತಿಯಲ್ಲಿ ಮುಂಜಾಗೃತ ಕ್ರಮ ಕೈಗೊಳ್ಳುವುದು ಇಂದಿನ ತುರ್ತು ಅವಶ್ಯಕತೆ…


ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಗುರೂಜಿ ಗೋಳ್ವಲ್ಕರ್ ಜನ್ಮದಿನಾಚರಣೆ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಎರಡನೇ ಸರಸಂಘ ಚಾಲಕ ಗುರೂಜಿ ಮಾಧವ ಸದಾಶಿವ ರಾವ್ ಗೋಳ್ವಲ್ಕರ್ ಜನ್ಮದಿನಾಚರಣೆ ನಡೆಯಿತು. ಈ ಸಂದರ್ಭ ಸಭಾ ಕಾರ್ಯಕ್ರಮ ಬಳಿಕ ಸಾಮರಸ್ಯ ಭೋಜನ ನಡೆಯಿತು.  ಮುಖ್ಯ ಅತಿಥಿಗಾಗಿ ಅಂತಾರಾಷ್ಟ್ರೀಯ…


ಹೌದು..ಇದು ದುಃಖದ ವಿಚಾರ

ವಿಜ್ಞಾನದ ಬಗೆಗೆ ಮಾಹಿತಿ ಕೊಡುತ್ತಾರೆ ಎಂದು ನಿರೀಕ್ಷೆಯಲ್ಲಿದ್ದ ಮಕ್ಕಳಿಗೆ ಒಮ್ಮಿಂದೊಮ್ಮೆಲೇ ಆಘಾತ. ಅಪ್ಪ-ಅಮ್ಮನ ಪ್ರೀತಿ ಸಿಗುತ್ತಿದ್ದ ಮಕ್ಕಳು, ಈ ಋಣಾತ್ಮಕ ಪ್ರಶ್ನೆಯಿಂದ ಕಂಗಾಲಾದರೆ, ಅಪ್ಪ-ಅಮ್ಮನ ಆಸರೆಯೇ ಇಲ್ಲದ ಕೆಲಮಕ್ಕಳ ಕಣ್ಣಿಗೆ ಕೈಹಾಕಿದಂತಿತ್ತು ಆ ಪ್ರಶ್ನೆ. ಮೌನೇಶ ವಿಶ್ವಕರ್ಮ…



ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ 12ನೇ ವಾರ್ಷಿಕೋತ್ಸವ

ಪೆರ್ಲದ ಪಡ್ರೆಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ಹನ್ನೆರಡನೇ ವಾರ್ಷಿಕೋತ್ಸವವದ ಅಂಗವಾಗಿ ಶನಿವಾರ ಸಂಜೆ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಹಿರಿಯ ಯಕ್ಷಗಾನ ಪ್ರಸಾಧನ ಕಲಾವಿದ ದೇವಕಾನ ಕೃಷ್ಣ ಭಟ್ ಉದ್ಘಾಟಿಸಿದರು. ಧ್ಯಕ್ಷತೆ ವಹಿಸಿದ್ದ ಪುತ್ತೂರು…


ಫರಂಗಿಪೇಟೆ ನಮ್ಮ ಆಯುರ್ವೇದದಲ್ಲಿ ಉಚಿತ ಶಿಬಿರ

ಫರಂಗಿಪೇಟೆಯಲ್ಲಿರುವ “ನಮ್ಮ ಆಯುರ್ವೇದ ಚಿಕಿತ್ಸಾಲಯ ಮತ್ತು ಔಷಧಾಲಯ’ದಲ್ಲಿ ಮೂಳೆ ಖನಿಜಾಂಶ ಸಾಂದ್ರತೆ ತಪಾಸಣಾ ಉಚಿತ ಶಿಬಿರ ಭಾನುವಾರ ನಡೆಯಿತು. ಪರಿಸರದ ಹಲವಾರು ಫಲಾನುಭವಿಗಳು ಶಿಬಿರದ ಪ್ರಯೋಜನ ಪಡೆದರು. ಪುದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆತಿಕಾ ಶಿಬಿರವನ್ನು ಉದ್ಘಾಟಿಸಿದರು….


ಸಂಜೆಯ ರಾಗ – ಕ್ಲಿಕ್ ಶಮಂತ್

ಇದು ಸಂಜೆಯ ಹೊಳಪು. ಕ್ಲಿಕ್ ಮಾಡಿದ ಜಾಗ ಬಂಟ್ವಾಳ ತಾಲೂಕಿನ ಮಾಣಿಲ ಗ್ರಾಮ. ಬಂಟ್ವಾಳನ್ಯೂಸ್ ಗೆ ಇದನ್ನು ಕಳುಹಿಸಿದವರು ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಶಮಂತ್.