ಬಂಟ್ವಾಳ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಆನ್ಸ್ ಕ್ಲಬ್ ಅಧ್ಯಕ್ಷರಾಗಿ ಪಲ್ಲವಿ ಕಾರಂತ್ ಆಯ್ಕೆಯಾಗಿದ್ದಾರೆ. ರೋಟರಿ ಕ್ಲಬ್ ಬಂಟ್ವಾಳದಲ್ಲಿ ನಡೆದ ಸಭೆಯಲ್ಲಿ ಪ್ರಥಮ ಅಧ್ಯಕ್ಷರಾಗಿ ಅವರು ಸರ್ವಾನುಮತದಿಂದ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಆಶಾ ಪ್ರಸಾದ್ ರೈ, ಉಪಾಧ್ಯಕ್ಷರಾಗಿ ಪ್ರೀಮಾ ಡಿ. ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ವಫಾ ಲುಕ್ ಮಾನ್, ಕೋಶಾಧಿಕಾರಿಯಾಗಿ ಭೂಮಿಕಾ ಶೆಣೈ ಆಯ್ಕೆಯಾದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಆನ್ಸ್ ಕ್ಲಬ್ ಅಧ್ಯಕ್ಷೆಯಾಗಿ ಪಲ್ಲವಿ ಕಾರಂತ"