ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಪಂಚಾಯತ್ ಮತ ಕ್ಷೇತ್ರದಿಂದ ಕರೋಪಾಡಿ ಗ್ರಾಮದ ಅರಸಳಿಕೆ ನಿವಾಸಿ, ಬಂಟ್ವಾಳ ತಾ.ಪಂ. ಸದಸ್ಯ ಎ. ಉಸ್ಮಾನ್ ಕರೋಪಾಡಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ರಾಜ್ ಅಧಿನಿಯಮ ೧೯೯೩ ಪ್ರಕರಣ ೩೧೦(೨) ರಲ್ಲಿ ಓದಿ ಕೊಂಡಂತೆ ಸರಕಾರವು ದ.ಕ. ಜಿಲ್ಲೆಗೆ ಯೋಜನಾ ಸಮಿತಿಯ ಸದಸ್ಯರಾಗಿ ಪಂಚಾಯತ್ ಮತ ಕ್ಷೇತ್ರದಿಂದ ಆಯ್ಕೆಯಾಗಿರುವುದಾಗಿ ದ.ಕ. ಜಿಲ್ಲಾ ಪಂಚಾಯತ್ ಕಾರ್ಯಾಲಯ ಅಧಿಸೂಚನೆ ಹೊರಡಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಜಿಲ್ಲಾ ಯೋಜನಾ ಸಮಿತಿಗೆ ಉಸ್ಮಾನ್ ಕರೋಪಾಡಿ ಆಯ್ಕೆ"