ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಆರೋಪದಲ್ಲಿ ಮೂರು ಲಾರಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇದರೊಂದಿಗೆ ಒಂದು ಜೆಸಿಬಿಯನ್ನೂ ವಶಕ್ಕೆ ಪಡೆಯಲಾಗಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖಚಿತ ವರ್ತಮಾನದ ಮೇರೆಗೆ ಪ್ರೊಬೆಷನರಿ ಐಪಿಎಸ್ ನಾಗೇಶ್ ಸಿಬ್ಬಂದಿಯೊಂದಿಗೆ ಈ ದಾಳಿ ನಡೆಸಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಕ್ರಮ ಮರಳುಗಾರಿಕೆ: ಮೂರು ಲಾರಿ ವಶಕ್ಕೆ"