ಮಾನವ ಬಂಧುತ್ವ ವೇದಿಕೆಯಿಂದ ವಿಶಿಷ್ಟ ನಾಗರ ಪಂಚಮಿ ಆಚರಣೆ

ಮಾನವ ಬಂಧುತ್ವ ವೇದಿಕೆ ಕರ್ನಾಟಕದ ಬಂಟ್ವಾಳ ತಾಲೂಕು ಸಮಿತಿ ಹಾಗೂ ಯಕ್ಷಲೋಕ ಬಿ.ಸಿ.ರೋಡು ಆಶ್ರಯದಲ್ಲಿ ಬಿ.ಸಿ.ರೋಡಿನ ಆಶ್ರಮ ಶಾಲೆಯಲ್ಲಿ ಮಕ್ಕಳಿಗೆ ಹಾಲು ಮತ್ತು ಬಾಳೆಹಣ್ಣು ವಿತರಿಸುವ ಮೂಲಕ ನಾಗರ ಪಂಚಮಿಯನ್ನು ವಿಭಿನ್ನವಾಗಿ ಆಚರಿಸಲಾಯಿತು.

ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಯೋಜಕ ನಾರಾಯಣ ಕಿಲ್ಲಂಗೋಡಿ, ಬಂಟ್ವಾಳ ತಾಲೂಕು ಸಂಯೋಜಕ ಗೋಪಾಲ ಅಂಚನ್, ಪುತ್ತೂರು ತಾಲೂಕು ಸಂಯೋಜಕ ಸುಂದರ್ ನಿಡ್ಪಳ್ಳಿ, ಸಲಹೆಗಾರರಾದ ರಮೇಶ್ ನಾಯಕ್ ರಾಯಿಶಿವಪ್ರಸಾದ್ ಶೆಟ್ಟಿ., ಎಚ್ಕೆ. ನಯನಾಡು, ಲೋಲಾಕ್ಷ ನೆತ್ತರಕೆರೆ, ಕೆ.ಎಚ್. ಅಬುಬಕ್ಕರ್, ರತ್ನದೇವ್ ಪುಂಜಾಲಕಟ್ಟೆ, ಸತೀಶ್ ಕುಮಾರ್ ಬಿ., ಮಮತ ಶೆಟ್ಟಿ, ಸವಿತಾ ಕಿರಣ್, ಆಶ್ರಮ ಶಾಲಾ ಮುಖ್ಯ ಶಿಕ್ಷಕ ಪ್ರಸಾದ್, ಮೊದಲಾದವರು ಉಪಸ್ತಿತರಿದ್ದರು.

Be the first to comment on "ಮಾನವ ಬಂಧುತ್ವ ವೇದಿಕೆಯಿಂದ ವಿಶಿಷ್ಟ ನಾಗರ ಪಂಚಮಿ ಆಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*