ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಅವರಿಗೆ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ವೋತ್ತಮ ಪುರಸ್ಕಾರ ನೀಡಿ ಗೌರವಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಮಂಗಳೂರು ಮೇಯರ್ ಕವಿತಾ ಸನಿಲ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಎಚ್.ಖಾದರ್, ಮಂಗಳೂರು ಶಾಸಕ ಜೆ.ಆರ್. ಲೋಬೊ, ವಿಧಾನಪರಿಷತ್ತು ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕ ಮೊಯ್ದೀನ್ ಬಾವ, ಕಮೀಷನರ್ ಟಿ.ಆರ್.ಸುರೇಶ್, ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್, ಅಪರ ಜಿಲ್ಲಾಧಿಕಾರಿ ಕುಮಾರ್ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಅವರಿಗೆ ಸರ್ವೋತ್ತಮ ಪುರಸ್ಕಾರ"