ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ ಬಂಟ್ವಾಳದಲ್ಲಿ ಮಂಗಳವಾರ ರಾತ್ರಿ ವೈಭವದಿಂದ ಸಂಪನ್ನ ಗೊಂಡಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ರಮೇಶಾನಂದ ಸೋಮಯಾಜಿ ಸಹಿತ ಊರ ಪರವೂರ ಗಣ್ಯರು, ಭಕ್ತಾದಿಗಳು ಹಾಜರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥೋತ್ಸವ"