ಶಾಸಕ ರಾಜೇಶ್ ನಾಯ್ಕ್ ಕಚೇರಿ ಕಾರ್ಯಾರಂಭ

ಬಿ.ಸಿ.ರೋಡಿನ ತಾಪಂ ಕಚೇರಿ ಕಟ್ಟಡದ ಬಳಿ ಇರುವ  ಸಾಮಥ್ಯ೯ ಸೌಧದಲ್ಲಿ ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಅವರ‌ ಅಧಿಕೃತ ಕಚೇರಿ ಶುಕ್ರವಾರ ಬೆಳಿಗ್ಗೆ ವಿವಿಧ ವೈಧಿಕ ವಿಧಿವಿಧಾನದೊಂದಿಗೆ ಕಾರ್ಯಾರಂಭಗೊಂಡಿತು.

ಜಾಹೀರಾತು

ಹಿರಿಯ ಬಿಜೆಪಿ ಮುಖಂಡ ಉದಯಕುಮಾರ್ ರಾವ್ ಬಂಟ್ವಾಳ ದೀಪ ಬೆಳಗಿಸಿ ಉದ್ಘಾಟಿಸಿದರು. ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರುಕ್ಮಯಪೂಜಾರಿ, ಬಂಟ್ವಾಳ ಕ್ಷೇತ್ರದ ಬಿಜೆಪಿಯ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಅಡ್ಯಾರ್, ಪುರಸಭೆಯ ಹಿರಿಯಸದಸ್ಯ ಎ. ಗೋವಿಂದ ಪ್ರಭು, ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ, ಪ್ರ.ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಜಿಪಂಸದಸ್ಯರಾದ ಕಮಾಲಾಕ್ಷಿ ಪೂಜಾರಿ, ತುಂಗಪ್ಪ ಬಂಗೇರ ,ರವೀಂದ್ರ ಕಂಬಳಿ, ತಾಪಂ ಸದಸ್ಯರಾದ ಪ್ರಭಾಕರ ಪ್ರಭು,ರಮೇಶ್ ಕುಡ್ಮೇರು, ಲಕ್ಷ್ಮಿ ಗೋಪಾಲಾಚಾರ್ಯ, ಗೀತಾ ಚಂದ್ರಶೇಖರ, ರಾಜ್ಯ ಸಹ ವಕ್ತಾರೆ ಸುಲೋಚನಾ ಜಿ.ಕೆ.ಭಟ್, ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಎಸ್ಸಿ ಮೋರ್ಚಾದ ಅಧ್ಯಕ್ಷ ದಿನೇಶ್ ಅಮ್ಟೂರು, ಪುರಸಭಾ ಸದಸ್ಯರಾದ ಸುಗುಣ ಕಿಣಿ, ಭಾಸ್ಕರ ಟೈಲರ್, ಮಾಜಿ ಪುರಸಭಾಧ್ಯಕ್ಷರಾದ ದಿನೇಶ್ ಭಂಡಾರಿ, ಯಶೋಧ, ಪಕ್ಷದ ಮುಖಂಡರಾದ ಜಿ.ಆನಂದ, ಜನಾರ್ದನ ಬೊಂಡಾಲ, ಗಣೇಶ್ ರೈ ಮಾಣಿ, ಸೀತಾರಾಮ ಪೂಜಾರಿ, ರಮಾನಾಥ ರಾಯಿ, ಚರಣ್ ಜುಮಾದಿಗುಡ್ಡೆ, ಮಹಾಬಲ ಶೆಟ್ಟಿ ಪಲ್ಲಮಜಲು, ಗಂಗಾಧರ ಪರಾರಿ, ವಜೃನಾಥ ಕಲ್ಲಡ್ಕ, ಸಂತೋಷ ರಾಯಿಬೆಟ್ಟು, ಪುರುಷೋತ್ತಮ ಶೆಟ್ಟಿ ವಾಮದಪದವು, ವಸಂತ ಅಣ್ಣಳಿಕೆ, ಬಾಲಕೃಷ್ಣ ಸೇರ್ಕಳ, ನಂದರಾಮ ರೈ, ಪುಪ್ಪರಾಜ ಶೆಟ್ಟಿ, ನಳಿನಿ ಬಿ.ಶೆಟ್ಟಿ, ರೋನಾಲ್ಡ್ ಡಿಸೋಜ, ಉಸ್ಮಾನ್ ಪಾಣೆಮಂಗಳೂರು, ಶ್ರೀಕಾಂತ್ ಶೆಟ್ಟಿ, ರತ್ನಕುಮಾರ ಚೌಟ, ಮಚ್ಚೇಂದ್ರ ಸಾಲಿಯಾನ್,  ತನಿಯಪ್ಪ ಗೌಡ, ಸಂಜೀವ ಪೂಜಾರಿ ಪಂಜಿಕಲ್ಲು ಸಹಿತ ವಿವಿಧ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಅಧ್ಯ ಕ್ಷರು,,ಸದಸ್ಯರು,ಪಕ್ಷದ ಕಾರ್ಯಕರ್ತರು,ಪ್ರಮುಖರು ಹಲವಾರು ಗಣ್ಯರು, ತಾಲೂಕಿನ ಅಧಿಕಾರಿಗಳು ಅಗಮಿಸಿ ಶುಭ ಹಾರೈಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶಾಸಕ ರಾಜೇಶ್ ನಾಯ್ಕ್ ಕಚೇರಿ ಕಾರ್ಯಾರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*