ಬಂಟ್ವಾಳ ಪುರಸಭೆ ಚುನಾವಣೆ ಆಗಸ್ಟ್ 31ರಂದು ನಡೆದಿದ್ದು, ಅದರ ಮತ ಎಣಿಕೆ ಪ್ರಕ್ರಿಯೆ ಕೆಲವೇ ಕ್ಷಣಗಳಲ್ಲಿ ಪ್ರಾರಂಭವಾಗಲಿದೆ. ಅಭ್ಯರ್ಥಿಗಳಿಗೆ ಟೆನ್ಶನ್ ಆದರೆ ಅವರ ಬೆಂಬಲಿಗರಿಗೆ ಅವರಿಗಿಂತ ಜಾಸ್ತಿ ಟೆನ್ಶನ್. ಈಗಾಗಲೇ ಸೆಕ್ಷನ್ 144ರನ್ವಯ ಮತ ಎಣಿಕೆ ಕೇಂದ್ರದ ಸುತ್ತ ನಿಷೇಧಾಜ್ಞೆ ವಿಧಿಸಲಾಗಿದ್ದು, ಬಿಗು ಬಂದೋಬಸ್ತ್ ಕೈಗೊಳ್ಳಲಾಗಿದೆ. ಚುನಾವಣಾಧಿಕಾರಿಗಳು, ಬಂಟ್ವಾಳ ಕಂದಾಯ ಇಲಾಖೆಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಮತ ಎಣಿಕೆ ಸುವ್ಯವಸ್ಥಿತವಾಗಿ ನೆರವೇರಲು ಸಕಲ ಕ್ರಮ ಕೈಗೊಂಡಿದ್ದಾರೆ.
ಜಾಹೀರಾತು
ಚುನಾವಣೆ ಇತರ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿರಿ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಒಳಗೆ ಕೌಂಟ್ ಡೌನ್, ಹೊರಗೆ ಸೆಕ್ಷನ್ ಜೊತೆ ಟೆನ್ಶನ್!!"