ಪೊಲೀಸ್ ಇಲಾಖೆಯಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಜಾಹೀರಾತು
ವಿಟ್ಲ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸೋಮಶೇಖರ, ಜಯಕುಮಾರ್ ಹಾಗೂ ಬಾಲಕೃಷ್ಣ ಅವರನ್ನು ವಿಟ್ಲ ಎಸೈ ಯಲ್ಲಪ್ಪ ಹಾಗೂ ಸಿಬ್ಬಂದಿಗಳು ಗೌರವಿಸಿದರು. ಬಳಿಕ ಕೇಕ್ ಕತ್ತರಿಸುವ ಮೂಲಕ ಬೆಳ್ಳಿಹಬ್ಬ ಆಚರಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಿಟ್ಲ ಠಾಣಾ ಮೂವರು ಪೊಲೀಸ್ ಸಿಬ್ಬಂದಿಗೆ ಗೌರವಾರ್ಪಣೆ"