ವಿಟ್ಲ ರೋಟರಿ ಕ್ಲಬ್ಗೆ ಜಿಲ್ಲಾ ರಾಜ್ಯ ಪಾಲ ರೋಹಿನಾಥ್ ಪಿ ಅಧಿಕೃತ ಬೇಟಿ ಸಂದರ್ಭದಲ್ಲಿ ಅಂತರಾಷ್ಟ್ರೀಯ ಈಜುಪಟು ಹಾಗೂ ಈಜು ತರಬೇತುದಾರ ಈಶ್ವರ ಭಟ್ ಕಾಶಿಮಠ ಮತ್ತು ಅಂತರಾಷ್ಟ್ರೀಯ ಕರಾಟೆ ಪಟು ಕಾವ್ಯ ಇವರನ್ನು ಸನ್ಮಾನಿಸಲಾಯಿತು.
ಜಾಹೀರಾತು
ಉಪರಾಜಯಪಾಲ ಅಬ್ದುಲ್ ರಹಿಮಾನ್, ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಡಾ. ಚರಣ್ ಕಜೆ, ಕಾರ್ಯದರ್ಶಿ ಸುಚೇತನ್ ಜೈನ್, ನಿಕಟ ಪೂರ್ವ ಅಧ್ಯಕ್ಷ ಸಂಜಿವ ಪೂಜಾರಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಿಟ್ಲ ರೋಟರಿಯಿಂದ ಸನ್ಮಾನ ಕಾರ್ಯಕ್ರಮ"