ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನಾಚರಣೆಯನ್ನು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಲಾಯಿತು.
ಜಾಹೀರಾತು
ಕಾರ್ಯಕ್ರಮದಲ್ಲಿ ಜಿಲ್ಲಾಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಂ ಎಸ್ ಮಹಮ್ಮದ್, ಮಮತಾ ಡಿ ಎಸ್ ಗಟ್ಟಿ, ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷರಾದ ಅಬ್ಬಾಸ್ ಆಲಿ,ಬ್ಲಾಕ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಮಾಜಿ ಬ್ಲಾಕ್ ಅಧ್ಯಕ್ಷರಾದ ಮಾಯಿಲಪ್ಪ ಸಾಲಿಯಾನ್, ಪುರಸಭಾ ಸದಸ್ಯರು ಗಂಗಾಧರ ಪೂಜಾರಿ, ಜನಾರ್ಧನ ಚೆಂಡ್ತಿಮಾರ್. ವಿಶ್ವನಾಥ್ ಮಣಿ, ವೆಂಕಪ್ಪ ಪೂಜಾರಿ, ಅಮ್ಮು ಹಾಗೂ ಇನ್ನಿತರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಜನ್ಮದಿನಾಚರಣೆ"