ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ

www.bantwalnews.com

Editor: Harish Mambady

ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಬಾಲವಿಕಾಸ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ನಾರಾಯಣ ಶೆಟ್ಟಿ ಕೊಂಬಿಲ ಧ್ವಜಾರೋಹಣ ನೆರವೇರಿಸಿದರು.

ಶಾಲಾ ಆಡಳಿತಾಧಿಕಾರಿ ಸಿ. ಶ್ರೀಧರ್,     ಮುಖ್ಯ ಅತಿಥಿ, ನಿವೃತ್ತ ಪೋಲೀಸ್ ಅಧಿಕಾರಿ ಕಾಂತಪ್ಪ ಗೌಡ ಕೆದಿಲ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ರೊಟೇರಿಯನ್ ಪುಷ್ಪರಾಜ್ ಹೆಗ್ಡೆ ಮಾತನಾಡಿ, ಕಲಿಕೆಯತ್ತ ಗಮನವನ್ನು ಕೇಂದ್ರೀಕರಿಸಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದರು.  ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ. ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಡೀನಾ ಅನನ್ಯ ಸ್ವಾಗತಿಸಿ, ಮೋಕ್ಷಾ ಎಸ್. ವಂದಿಸಿದರು. ಮೇಘ, ಅಂಕಿತಾ ಕಾರ್ಯಕ್ರಮ ನಿರೂಪಿಸಿದರು.

Be the first to comment on "ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*