ಬಂಟ್ವಾಳ: ಕಾಶ್ಮೀರದಲ್ಲಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದ ಬಂಟ್ವಾಳ ಪ್ರಖಂಡದ ವತಿಯಿಂದ ಬಿ.ಸಿ.ರೋಡಿನಲ್ಲಿ ಸೋಮವಾರ ನಡೆಯಿತು. ಪ್ರಮುಖರಾದ ಅಶೋಕ್ ಶೆಟ್ಟಿ ಸರಪಾಡಿ, ಪ್ರಮೋದ್, ಗೋಪಾಲ ಸುವರ್ಣ, ರಾಮದಾಸ ಬಂಟ್ವಾಳ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದು, ಶ್ರದ್ದಾಂಜಲಿ ಸಲ್ಲಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಿಶ್ವ ಹಿಂದು ಪರಿಷತ್ತಿನಿಂದ ಶ್ರದ್ದಾಂಜಲಿ"