ಕಲ್ಲಡ್ಕ ಸರಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ

ಸುದ್ದಿ, ಲೇಖನಗಳಿಗೆ www.bantwalnews.comಸಂಪಾದಕ: ಹರೀಶ ಮಾಂಬಾಡಿ

ಬಂಟ್ವಾಳ: ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ವತಿಯಿಂದ ಕಂಪ್ಯೂಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು.

ಜಾಹೀರಾತು

ಶಾಲೆಗೆ ಸಮರ್ಪಿಸುವ ಕಾರ್ಯ ನೆರವೇರಿಸಿದ ಕರ್ನಾಟಕ ಬ್ಯಾಂಕ್ ಕಲ್ಲಡ್ಕದ ಶಾಖಾ ಪ್ರಬಂಧಕ ಶಾಮಕುಮಾರ್ ಮಾತನಾಡಿ ಪ್ರಾಥಮಿಕ ಶಾಲಾ ಶಿಕ್ಷಣವು ಮಕ್ಕಳ ಬೆಳವಣಿಗೆಗೆ ಬುನಾದಿಯಾಗಿದೆ ಎಂದು ಹೇಳಿದರು.  ಶಾಲೆಗೆ ಅಗತ್ಯವಿರುವ ಪ್ರೋಜೆಕ್ಟರನ್ನು ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಮೂಲಕ ಒದಗಿಸುವ ಭರವಸೆಯನ್ನು ಸಂಘದ ಅಧ್ಯಕ್ಷ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ನೀಡಿದರು. ಎಲ್.ಕೆ.ಜಿ., ಯು.ಕೆ.ಜಿ. ದಾಖಲಾತಿ ಅರ್ಜಿಯನ್ನು ಉದ್ಯಮಿ ದಿನೇಶ್ ಶೆಣೈ ಬಿಡುಗಡೆಗೊಳಿಸಿದರು. ತಾ. ಪಂ. ಸದಸ್ಯರಾದ ಶ್ರೀ ಮಹಾಬಲ ಆಳ್ವ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿದರು. ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿ, ಗ್ರಾ.ಪಂ.ಅಧ್ಯಕ್ಷೆ. ಜಯಲಕ್ಷ್ಮಿ, ಉಪಾಧ್ಯಕ್ಷ  ಕೆ.ಎಸ್.ಮುಸ್ತಫಾ ಹಾಗೂ ಗ್ರಾ.ಪಂ.ಸದಸ್ಯರು,ಶತಮಾನೋತ್ತರ ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರಾದ ನಾಗೇಶ್ ಕಲ್ಲಡ್ಕ, ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಜೇಶ್ ಕೊಟ್ಟಾರಿ ,ಸದಸ್ಯರು, ಹಾಗೂ ಪೋಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕ ಮಹಮ್ಮದ್ಅಶ್ರಫ್ ಸ್ವಾಗತಿಸಿದರು. ಶಿಕ್ಷಕಿ ಸಂಗೀತ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲ್ಲಡ್ಕ ಸರಕಾರಿ ಶಾಲೆಗೆ ಕಂಪ್ಯೂಟರ್ ಕೊಡುಗೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*