ಸ್ತ್ರೀ ಸಂವೇದನೆಯ ಹಿನ್ನೆಲೆಯಲ್ಲಿ ಮೂಡಿ ಬಂದ ಕೃತಿ ಮೌಲ್ಯ ಯುತವಾಗಿ ಗುರುತಿಸಲ್ಪಡುತ್ತದೆ. ಮಹಿಳಾ ಸಾಹಿತ್ಯದ ಕೃತಿ ಗಳಿಗೆ ಪ್ರೋತ್ಸಾಹ ದ ಅಗತ್ಯವಿದೆ ಎಂದು ಉದಯೋನ್ಮುಖ ಕವಯತ್ರಿ ಪಲ್ಲವಿ ಕಾರಂತ್ ಹೇಳಿದರು.
ಜಾಹೀರಾತು
ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಯ ಅಂಗವಾಗಿ ‘ ಮಹಿಳೆ ಮತ್ತು ಸಾಹಿತ್ಯ ‘ ಎಂಬ ವಿಷಯದಲ್ಲಿ ಮಾತನಾಡಿದರು. ರೋಟರಿ ಅಸಿಸ್ಟೆಂಟ್ ಗವರ್ನರ್ ಪ್ರಕಾಶ್ ಕಾರಂತ್ ಕ್ಲಬ್ ನ ಮಹಿಳಾ ಸದಸ್ಯರನ್ನು ಗೌರವಿಸಿ ಶುಭ ಹಾರೈಸಿದರು.ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷರಾದ ಉಮೇಶ್ ನಿರ್ಮಲ್ ಸಮಾರಂಭದಅಧ್ಯಕ್ಷತೆ ವಹಿಸಿ ಕಾರ್ಯದರ್ಶಿ ಜಯರಾಜ್ ಬಂಗೇರ ವಂದಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರೋಟರಿ ಕ್ಲಬ್ ಬಂಟ್ವಾಳ ಟೌನ್ : ವಿಶ್ವ ಮಹಿಳಾ ದಿನಾಚರಣೆ"