ಪುತ್ತೂರು; ಬಂಟ್ವಾಳ ತಾಲೂಕಿನ ಮಂಚಿ ಕುಕ್ಕಾಜೆಯ ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್(ರಿ.) ವತಿಯಿಂದ ಹಿರಿಯ ರಂಗಕರ್ಮಿ ಐಕೆ ಬೊಳುವಾರು ರವರನ್ನು ಅವರ ಪುತ್ತೂರಿನ ಮನೆ ಹತ್ತಿರ ದಲ್ಲಿ ಸನ್ಮಾನಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಕಜೆ ರಾಮಚಂದ್ರ ಭಟ್, ಹಿರಿಯ ನ್ಯಾಯವಾದಿ ಅಜಿತ್ ಕುಮಾರ್ ಟ್ರಸ್ಟ್ ನ ಸದಸ್ಯರಾದ ಶಿಕ್ಷಕ ಬಾಲಕೃಷ್ಣ ಶೆಟ್ಟಿ , ರಂಗನಿರ್ದೇಶಕ ಮೌನೇಶ ವಿಶ್ವಕರ್ಮ ಈ ಸಂಧರ್ಭ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಐ.ಕೆ.ಬೊಳುವಾರು ಅವರಿಗೆ ಸನ್ಮಾನ"