ದ.ಕ. ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಸೋಮವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು.
ಜಾಹೀರಾತು
ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಪಕ್ಷದ ಮುಖಂಡರಾದ ಜನಾರ್ದನ ಪೂಜಾರಿ, ರಮಾನಾಥ ರೈ, ಯು.ಟಿ.ಖಾದರ್, ಜೆಡಿಎಸ್ ಮುಖಂಡ ಅಮರನಾಥ ಶೆಟ್ಟಿ ಉಪಸ್ಥಿತರಿದ್ದರು. ಇದಕ್ಕೂ ಮೊದಲು ನಗರದ ಪುರಭವನದ ಬಳಿ ಕಾರ್ಯಕರ್ತರ ಸಮಾವೇಶ ಆಯೋಜಿಸಲಾಗಿತ್ತು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಾಂಗ್ರೆಸ್ ಅಭ್ಯರ್ಥಿಯಾಗಿ ಯುವ ನಾಯಕ ಮಿಥುನ್ ರೈ ನಾಮಪತ್ರ ಸಲ್ಲಿಕೆ"