ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಅಂಬೇಡ್ಕರ್ ದಿನಾಚರಣೆ

ಸಂವಿಧಾನ ಶಿಲ್ಪಿ, ಭಾರತರತ್ನ, ಬಾಬಾ ಸಾಹೇಬ ಅಂಬೇಡ್ಕರ್ ಅವರ ಜನ್ಮದಿನವನ್ನು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಆಚರಿಸಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಎಸ್.ಸಿ,ಎಸ್.ಟಿ. ಘಟಕ ಅಧ್ಯಕ್ಷ ಜನಾರ್ದನ ಚಂಡ್ತಿಮಾರ್, ಪ್ರಮುಖರಾದ ಜಗದೀಶ ಕೊಯ್ಲ, ಪ್ರವೀಣ್ ಬಿ, ರಿಯಾಜ್ ಹುಸೈನ್, ವಿಶ್ವನಾಥ್ ಗೌಡ ಮಣಿ, ಖಾಸಿಂ ಕೆಳಗಿನ ಪೇಟೆ, ಸ್ವಸ್ತಿಕ್, ವಿನಯ್ ಇನ್ನಿತರರು ಉಪಸ್ಥಿತರಿದ್ದರು.

Be the first to comment on "ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಅಂಬೇಡ್ಕರ್ ದಿನಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*