ಲೋರೆಟ್ಟೋ ಮಾತಾ ಚರ್ಚ್ ನಲ್ಲಿ ಗರಿಗಳ ಭಾನುವಾರವನ್ನು ಭಕ್ತಿ, ಶ್ರದ್ಧೆಯಿಂದ ಆಚರಿಸಲಾಯಿತು. ಚರ್ಚ್ ವಠಾರದಲ್ಲಿ ಆರಂಭಗೊಂಡ ಪ್ರಾರ್ಥನಾ ವಿಧಿಯ ಮೆರವಣಿಗೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡರು. ಬಳಿಕ ಬಲಿಪೂಜೆ ನಡೆಯಿತು. ಧರ್ಮಗುರುಗಳಾದ ವಂ. ಎಲಿಯಾಸ್ ಡಿಸೋಜಾ ಪ್ರಧಾನ ಧರ್ಮ ಗುರುಗಳಾಗಿ ಬಲಿ ಪೂಜೆಯಲ್ಲಿ ಪಾಲ್ಗೊಂಡರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಲೊರೆಟ್ಟೋ ಚರ್ಚ್ ನಲ್ಲಿ ಪಾಮ್ ಸಂಡೇ ಆಚರಣೆ"