ಬಿ.ಸಿ.ರೋಡ್ ಸರ್ವೀಸ್ ರಸ್ತೆಯಲ್ಲಿ ಭಾನುವಾರ ರಾತ್ರಿಯಿಂದಲೇ ನೀರಿನ ಪೈಪ್ ಒಡೆದು ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ಸೋಮವಾರ ಮಧ್ಯಾಹ್ನ ಪುರಸಭೆಯ ಸಿಬ್ಬಂದಿ ದುರಸ್ತಿ ಕಾರ್ಯ ಆರಂಭಿಸಿದರು. ಈ ವೇಳೆ ಘನ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ನೀರಿನ ಪೈಪು ಒಡೆದು ಲೀಟರುಗಟ್ಟಲೆ ಕುಡಿಯುವ ನೀರು ರಸ್ತೆಯಲ್ಲೇ ಹರಿಯುತ್ತಿದ್ದುದು ಕಂಡುಬಂದಿತ್ತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಸಿ.ರೋಡ್ ಸರ್ವೀಸ್ ರಸ್ತೆಯಲ್ಲಿ ನೀರು ಪೋಲು, ರಿಪೇರಿ ಕಾರ್ಯ"