ಬಂಟ್ವಾಳ ವಿದ್ಯಾಗಿರಿಯಲ್ಲಿರುವ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯ ಅನುಪಮಾ ಕಾಮತ್ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ.
ಜಾಹೀರಾತು
ವಿಜ್ಞಾನದಲ್ಲಿ 99 ಅಂಕ ಗಳಿಸಿದ್ದು ಬಿಟ್ಟರೆ ಉಳಿದ ಎಲ್ಲ ವಿಷಯಗಳಲ್ಲೂ ಈಕೆ ಪೂರ್ಣಾಂಕಗಳನ್ನು ಗಳಿಸಿದ್ದಾಳೆ. ಬಿ.ಸಿ.ರೋಡಿನ ವೈದ್ಯ ದಂಪತಿ ಡಾ. ದಿನೇಶ್ ಕಾಮತ್ ಮತ್ತು ಡಾ. ಅನುರಾಧಾ ಕಾಮತ್ ಅವರ ಪುತ್ರಿಯಾಗಿರುವ ಈಕೆ ಬಿ.ಸಿ.ರೋಡಿನ ಕೈಕುಂಜೆ ನಿವಾಸಿ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎಸ್.ವಿ.ಎಸ್. ವಿದ್ಯಾಗಿರಿ ಆಂಗ್ಲ ಮಾಧ್ಯಮ ಶಾಲೆಯ ಅನುಪಮಾ ರಾಜ್ಯಕ್ಕೆ ದ್ವಿತೀಯ"