ವಿಟ್ಲ: ಸಾರಡ್ಕದಲ್ಲಿ ವಾಹನ ತಪಾಸಣೆ ನಡೆಸುವ ಸಮಯದಲ್ಲಿ ಕೇರಳದಿಂದ ಬಂದ ತಂಡ ಗುಂಪು ಕಟ್ಟಿಕೊಂಡು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ವಿಚಾರಕ್ಕೆ ಸಂಬಂಧಿಸಿ ವಿಟ್ಲ ಪೊಲೀಸರು ಓರ್ವನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಎಣ್ಮಕಜೆ ಗ್ರಾಮದ ಚೌರ್ಕಾಡು ನಿವಾಸಿ ಅಶ್ರಫ್ ಯಾನೆ ಹಸೈನಾರ್ (29) ಬಂಧಿತ ಆರೋಪಿ. ಅಡ್ಯನಡ್ಕದಲ್ಲಿ ಈತನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಆರೋಪಿಯ ಬಂಧನ"